ಬೀದರ್: ಕೋವಿಡ್ 19 ಸೋಂಕಿನ ಮಾಹಿತಿ ಪರಿಷ್ಕರಣೆಗಾಗಿ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸ್ಯಾಮ್ಸಂಗ್ ಟ್ಯಾಬ್ಲೆಟ್ ಕೊಡುಗೆಯಾಗಿ ನೀಡಿದೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕ್ಲಬ್ ಅಧ್ಯಕ್ಷೆ ಶ್ವೇತಾ ಮೇಗೂರ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಅವರಿಗೆ ಟ್ಯಾಬ್ಲೆಟ್ ಹಸ್ತಾಂತರಿಸಿದರು.

‘ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿ ಅವರ ನಿರ್ದೇಶನದ ಮೇರೆಗೆ ಟ್ಯಾಬ್ಲೆಟ್ ಕೊಡಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಕಾರ್ಯದರ್ಶಿ ಡಾ. ನಿತೇಶಕುಮಾರ ಬಿರಾದಾರ, ಸಹ ಕಾರ್ಯದರ್ಶಿ ಕಪಿಲ್ ಪಾಟೀಲ, ಸೂರ್ಯಕಾಂತ ರಾಮಶೆಟ್ಟಿ, ನಿತಿನ್ ಕರ್ಪೂರ್, ಸುಧೀಂದ್ರ ಸಿಂದೋಲ್, ಡಾ. ರಿತೇಶ ಸಲಗಾಂವಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.