ಬುಧವಾರ, ಸೆಪ್ಟೆಂಬರ್ 29, 2021
20 °C

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಮೀನು ಮ್ಯುಟೇಷನ್ ಮಾಡಿಕೊಡಲು ₹15 ಲಕ್ಷ ಲಂಚ ಪಡೆಯುವಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ  ಬಲೆಗೆ ಬಿದ್ದಿದ್ದಾರೆ.

ನಗರದ ಚಿದ್ರಿ ಸರ್ವೇ ನಂಬರ್ 15 ಭೂಮಿ ಮುಟೆಷನ್ ಮಾಡಲು ಲೀಲಾಧರ್ ಎನ್ನುವವರಿಂದ ₹ 20 ಲಕ್ಷ ಕೇಳಿದ್ದರು.  

ಪ್ರತಾಪನಗರದ ತಮ್ಮ ಮನೆಯಲ್ಲಿ  ಗಂಗಾದೇವಿ ಅವರು ಲೀಲಾಧರ್ ಅವರಿಂದ ಮುಂಗಡ ₹ 15 ಲಕ್ಷ  ಪಡೆಯುವಾಗ ಎಸಿಬಿ  ಕಲಬುರ್ಗಿ ಎಸ್ ಪಿ ಮಹೇಶ ಮೇಘಣ್ಣವರ್ ಮಾರ್ಗದರ್ಶನದಲ್ಲಿ ಬೀದರ್ ಎಸಿಬಿ ಡಿಎಸ್ಪಿ ಹಣಮಂತರಾಯ  ನೇತೃತ್ವದ  ತಂಡ ದಾಳಿ ನಡೆಸಿದ್ದು, ವಿಚಾರಣೆ ಮುಮದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು