ಶನಿವಾರ, ಜುಲೈ 24, 2021
22 °C

ಮನೆ ಸಂಪರ್ಕ, ಸಂಕಲ್ಪ ದೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮನೆ ಮನೆ ಸಂಪರ್ಕ ಮತ್ತು ಸಂಕಲ್ಪ ದೀಕ್ಷೆ ಕಾರ್ಯಕ್ರಮದ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಲಾಯಿತು.

ಸಂಸದ ಭಗವಂತ ಖೂಬಾ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯನ್ನು ವಿವರಿಸಿದರು.

ಪಕ್ಷದ ಜಲ್ಲಾ ಘಕಟದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಭಾಗ ಸಹ ಪ್ರಮುಖ ಈಶ್ವರಸಿಂಗ್ ಠಾಕೂರ, ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ರೌಫೋದ್ದಿನ್ ಕಚೇರಿವಾಲೆ, ಅಭಿಯಾನದ ಸಹ ಮ್ರಮುಖರಾದ ಮಹೇಶ್ವರ ಸ್ವಾಮಿ, ಉಪೇಂದ್ರ ದೇಶಪಾಂಡೆ, ಬಸವರಾಜ ಜೋಜನಾ ಹಾಗೂ ಸುರೇಶ ಮಾಶೆಟ್ಟಿ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು