ಬೀದರ್: ರಾಜ್ಯ ಸರ್ಕಾರ ಮೂರು ತಿಂಗಳ ಲಾಕ್ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.

ಪಕ್ಷದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ನಿಯೋಗದಲ್ಲಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಲಾಕ್ಡೌನ್ನಿಂದ ಜನ ಕೆಲಸ, ವ್ಯಾಪಾರ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಅಂತಹದ್ದಲ್ಲಿ ವಿದ್ಯುತ್ ಬಿಲ್ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ. ಬಿಲ್ನಲ್ಲಿ ಶೇ 50 ರಷ್ಟಾದರೂ ರಿಯಾಯಿತಿ ಕೊಡಬೇಕು ಎಂದು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮುಬಾಶಿರ್ ಸಿಂದೆ ನಿಯೋಗದ ನೇತೃತ್ವದ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.