ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಜೂನ್‌ 15ರಿಂದ ಬೀದರ್‌–ಬೆಂಗಳೂರು ವಿಮಾನಯಾನ

Last Updated 22 ಮೇ 2022, 19:57 IST
ಅಕ್ಷರ ಗಾತ್ರ

ಬೀದರ್‌: ‘ಸ್ಟಾರ್ ಏರ್ ಸಂಸ್ಥೆಯು ಜೂನ್ 15ರಿಂದ ಬೆಂಗಳೂರು– ಬೀದರ್‌ ನಡುವೆ ವಿಮಾನಯಾನ ಆರಂಭಿಸಲಿದ್ದು, ಇದರ ಕುರಿತು ವಿಮಾನಯಾನ ಸಚಿವರು ಶೀಘ್ರವೇ ಮಾಹಿತಿ ನೀಡಲಿದ್ದಾರೆ’ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಭತವಂತ ಖೂಬಾ ತಿಳಿಸಿದ್ದಾರೆ.

‘ಕೋವಿಡ್‌ ಕಾರಣ ಬೀದರ್–ಬೆಂಗಳೂರು ವಿಮಾನ ಹಾರಾಟ ಸ್ಥಗಿತಗೊಂಡಿದೆ. ಟ್ರೂಜೆಟ್‌ ವಿಮಾನ ಸೇವೆ ಆರಂಭಿಸುತ್ತಿಲ್ಲ. ವಿಮಾನಯಾನ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಅವರು ಬೇರೆ ಕಂಪನಿಯ ವಿಮಾನ ಸೇವೆ ಒದಗಿಸಲು ಒಪ್ಪಿದರು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT