ಭಾಲ್ಕಿ: ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮ ಸಮೀಪದ ಬೀದರ್ ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರು, ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು, ಅತಿಥಿ ಗ್ರಂಥಪಾಲಕರನ್ನು ನೇಮಿಸಿಕೊಳ್ಳಲು ನೇರ ಸಂದರ್ಶನ ಕರೆಯಲಾಗಿದೆ.ಇಚ್ಛೆಯುಳ್ಳವರು ಮೇ 15ರ ಬೆಳಿಗ್ಗೆ 10.30ಕ್ಕೆ ಬೀದರ್ ವಿವಿಯಲ್ಲಿ ನೇರ ಸಂದರ್ಶನಕ್ಕೆ ತಮ್ಮ ಸ್ವ-ವಿವರ, ಸೇವಾ ಹಾಗೂ ಅರ್ಹತಾ ಮೂಲ ದಾಖಲೆಗಳೊಂದಿಗೆ ಹಾಜರಾಗಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-33-704781976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.