‘ಬಸವ ಪುರಾಣ’ ರಚಿಸಿದ ಪಾಲ್ಕುರಿಕೆ ಸೋಮನಾಥ ಅವರು ಮಾಗಡಿ ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ನಿಧನರಾಗಿದ್ದಾರೆ. ಆ ಸ್ಥಳವನ್ನು ಕರ್ನಾಟಕ ಸರ್ಕಾರ ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು
– ರಾಪುಲು ಸತ್ಯನಾರಾಯಣ, ಅಧ್ಯಕ್ಷ ತೆಲಂಗಾಣದ ವಾರಂಗಲಿನ ಪಾಲ್ಕುರಿಕೆ ಸೋಮನಾಥ ಕಲಾ ಪೀಠ
ರಾಜ್ಯ ಸರ್ಕಾರವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದೆ. ಒಂದರಿಂದ 12ನೇ ತರಗತಿ ವರೆಗಿನ ಪಠ್ಯಗಳಲ್ಲಿ ಬಸವಾದಿ ಶರಣರ ವಿಚಾರಗಳನ್ನು ಸೇರಿಸಿದರೆ ಹೆಚ್ಚು ಪ್ರಚಾರವಾಗುತ್ತದೆ
– ಬಸವಲಿಂಗ ಪಟ್ಟದ್ದೇವರು, ಅಧ್ಯಕ್ಷ ಬಸವಕಲ್ಯಾಣದ ಅನುಭವ ಮಂಟಪ