ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವೈಜಿನಾಥ ಕಮಠಾಣೆ ಪುನರಾಯ್ಕೆಯಾಗಿದ್ದಾರೆ.

ನಗರದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಘಟಕದ ಕಾರ್ಯನಿರ್ವಾಹಕ ಸಮಿತಿಯ ಐದು ಸದಸ್ಯ ಸ್ಥಾನಗಳಿಗೂ ಆಯ್ಕೆ ಅವಿರೋಧವಾಗಿ ನಡೆಯಿತು.

ವಿವೇಕ್ ದೀಪಕ್ ವಾಲಿ, ವಿಜಯಕುಮಾರ ಗೌರೆ, ಡಾ. ವಿಜಯಕುಮಾರ ಕೋಟೆ, ಸಿ. ಪ್ರಭುರಾಜ ಚಿಂಚೋಳಿ ಹಾಗೂ ಡಾ.ಎಸ್.ಎನ್. ಪ್ರಭಾ ಕಾರ್ಯನಿರ್ವಾಹಕ ಸಮಿತಿ ಸದಸ್ಯರಾಗಿ ಆಯ್ಕೆಯಾದರು ಎಂದು ಜಿಲ್ಲಾ ಸಹಾಯಕ ಚುನಾವಣಾಧಿಕಾರಿಯಾಗಿದ್ದ ಶಿವರಾಜ ಕೋಟೆ ಅವರು ಭಾನುವಾರ ಆಯ್ಕೆಯನ್ನು ಪ್ರಕಟಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-33-310146060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.