ಭಾನುವಾರ, ಸೆಪ್ಟೆಂಬರ್ 19, 2021
29 °C

ಬೀದರ್: ನೇಕಾರರ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್: ಬಿಜೆಪಿ ನೇಕಾರರ ಪ್ರಕೋಷ್ಠದ ಜಿಲ್ಲಾ ಘಟಕದ ವತಿಯಿಂದ ನಗರದ ಪಕ್ಷದ ಕಚೇರಿಯಲ್ಲಿ ನೇಕಾರರ ದಿನ ಆಚರಿಸಲಾಯಿತು.

ನೇಕಾರರ ಪ್ರಕೋಷ್ಠದ ಜಿಲ್ಲಾ ಘಟಕದ ಸಂಚಾಲಕ ವೀರಣ್ಣ, ಪಕ್ಷದ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ರಾಜು ಕೋಮತಿ, ರಮೇಶ ಕೆ, ನರಸಿಂಹಲು ಕೊಟ್ಟಾ, ಸೋಮಶೇಖರ ಅಮಲಾಪುರೆ, ಗೋಪಾಲ್ ಕುಕಡಾಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.