ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಟಗುಪ್ಪ | ಆಟೊ ಪಲ್ಟಿ: ಮಹಿಳೆ ಸಾವು

Published 21 ಫೆಬ್ರುವರಿ 2024, 15:35 IST
Last Updated 21 ಫೆಬ್ರುವರಿ 2024, 15:35 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನ ದೇವಗಿರಿ ತಾಂಡಾ ಹೊರವಲಯದ ತಿರುವು ರಸ್ತೆಯಲ್ಲಿ ಮಂಗಳವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.

ಬೀದರ್‌ ತಾಲ್ಲೂಕಿನ ಸಿಂದೋಲ ಗ್ರಾಮದ ಇಂದಮ್ಮ (52) ಮೃತರು. 16 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಬೀದರ್‌ ಬಿಮ್ಸ್‌ ಆಸ್ಪತ್ರೆಗೆಯಲ್ಲಿ ದಾಖಲಿಸಲಾಗಿದೆ. ಆಟೊ ದೇವಗಿರಿ ತಾಂಡಾದ ದುರ್ಗಮ್ಮ ದೇಗುಲದಿಂದ ಸಿಂದೋಲ ಗ್ರಾಮಕ್ಕೆ ತೆರಳುತ್ತಿತ್ತು. ಬೇಮಳಖೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT