ಭಾನುವಾರ, ಸೆಪ್ಟೆಂಬರ್ 26, 2021
28 °C

ಬೈಕ್ ಕಳ್ಳನ ಬಂಧನ: 13 ಬೈಕ್ ಜಪ್ತಿ

ಪ್ರಜಾವಾಣ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ನಗರ ಸೇರಿದಂತೆ ವಿವಿಧೆಡೆ ಬೈಕ್‌ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ನ್ಯೂಟೌನ್‌ ಪೊಲೀಸರು
13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರು ತಿಂಗಳಲ್ಲಿ 13 ಬೈಕ್‌ಗಳನ್ನು ಕದ್ದು ಗುರುದ್ವಾರ ಸಮೀಪದ ಶೆಡ್‌ನಲ್ಲಿ ಬಚ್ಚಿಟ್ಟಿರುವುದನ್ನು ಬಹಿರಂಗ ಪಡಿಸಿದ್ದಾರೆ.

ಡಿವೈಎಸ್‌ಪಿ ಕೆ.ಎಂ.ಸತೀಶ್ ಮಾರ್ಗದರ್ಶನ ಸಿಪಿಐ ಕಪಿಲ್ ನೇತೃತ್ವದಲ್ಲಿ ಪಿಎಸ್‌ಐ ತಸ್ಲಿಮ್, ಕಾನ್‌ಸ್ಟೆಬಲ್‌ಗಳಾದ
ಮೋಹನರಾಜ್‌, ವೀರಣ್ಣ, ಪ್ರಕಾಶ, ಶಿವಾನಂದ, ಜಾರ್ಜ್, ವಿಜಯಕುಮಾರ ವಿಶ್ವನಾಥ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.