ಬೀದರ್: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ನೆರವಿಗೆ ಬಿಜೆಪಿ ಯುವ ಮೋರ್ಚಾ ಸಹಾಯವಾಣಿ ಆರಂಭಿಸಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ವಿಪರೀತವಾಗಿ ಹರಡುತ್ತಿರುವುದರಿಂದ ಜನ ತೀರಾ ಆತಂಕದಲ್ಲಿದ್ದಾರೆ. ಸಮಯಕ್ಕೆ ಸರಿಯಾದ ಚಿಕಿತ್ಸೆ ದೊರೆಯದೆ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಪ್ರಯುಕ್ತ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಯುವ ಮೋರ್ಚಾ ಕಾರ್ಯಕರ್ತರನ್ನು ಬಳಸಿಕೊಂಡು ಸಹಾಯವಾಣಿ ಶುರು ಮಾಡಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಬಿ. ಪಾಟೀಲ ಹೇಳಿದ್ದಾರೆ.

ಬೀದರ್ ತಾಲ್ಲೂಕು ಸಹಾಯವಾಣಿ ಸಂಖ್ಯೆ 7846999900, ಭಾಲ್ಕಿ 8618283938, ಹುಮನಾಬಾದ್ 7760156866, ಔರಾದ್ 8123979550/ 9900231996 ಹಾಗೂ ಬಸವಕಲ್ಯಾಣ ತಾಲ್ಲೂಕು ಸಹಾಯವಾಣಿ ಸಂಖ್ಯೆ 8884914260 ಆಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಕೋವಿಡ್ಗೆ ಸಂಬಂಧಿಸಿದ ಪ್ರಶ್ನೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.