ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್‌ | ಧರ್ಮಸ್ಥಳ ಪ್ರಕರಣ: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Published : 25 ಆಗಸ್ಟ್ 2025, 9:24 IST
Last Updated : 25 ಆಗಸ್ಟ್ 2025, 9:24 IST
ಫಾಲೋ ಮಾಡಿ
Comments
ಧರ್ಮಸ್ಥಳಕ್ಕೆ ಕಪ್ಪು ಮಸಿಯುವ ಬಳಿಯುವ ಹುನ್ನಾರ ವಿಫಲಗೊಂಡಿದೆ. ಷಡ್ಯಂತ್ರ ನಡೆಸಿದವರ ಬಗ್ಗೆ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಬಿಜೆಪಿ ಹೋರಾಟ ನಡೆಸಲಿದೆ.
ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಶಾಸಕ
ಧರ್ಮಸ್ಥಳದ ಘಟನೆಯ ತನಿಖೆಯಿಂದ ಏನೂ ಸಾಬೀತಾಗಿಲ್ಲ. ಇದೊಂದು ಪಿತೂರಿ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಇದರ ಹಿಂದಿನ ಶಕ್ತಿಗಳು ಯಾರೆಂಬುದು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು.
ಭಗವಂತ ಖೂಬಾ, ಕೇಂದ್ರದ ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT