ಅತಿವೃಷ್ಟಿಯಿಂದ ರೈತರು ಸಮಸ್ಯೆಯಲ್ಲಿದ್ದಾರೆ. ಅವರಿಗೆ ಸಮರ್ಪಕ ಪರಿಹಾರ ಸಿಗಬೇಕು. ರೈತರ ಬೇಡಿಕೆ ಸ್ಪಂದಿಸುವಂತೆ ಒತ್ತಾಯಿಸಿ ಡಿ.8ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಸೋಮನಾಥ ಪಾಟೀಲ ಜಿಲ್ಲಾ ಬಿಜೆಪಿ ಅಧ್ಯಕ್ಷ
ಅತಿವೃಷ್ಟಿ ಪರಿಹಾರ ವಿತರಣೆಯಲ್ಲಿ ರೈತರ ನಡುವೆ ಬಹಳ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ಎಲ್ಲ ರೈತರಿಗೆ ಸಮರ್ಪಕವಾಗಿ ಪರಿಹಾರ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು.