ಬೀದರ್: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.

ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡ ಮುಖಂಡರು, ಕಾರ್ಯಕರ್ತರು, ಪಕ್ಷದ ಪರ ಜಯಘೋಷ ಹಾಕಿದರು.

‘ಸತತ ಮೂರನೇ ಸಲ ಬಿಜೆಪಿ ಹರಿಯಾಣದಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ’ ಎಂದು ಪಕ್ಷದ ಮುಖಂಡ ಈಶ್ವರ ಸಿಂಗ್ ಠಾಕೂರ್ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ನಗರ ಮಂಡಲ ಘಟಕದ ಅಧ್ಯಕ್ಷ ಶಶಿಧರ್ ಹೊಸಳ್ಳಿ, ಜಿಲ್ಲಾ ಸಹ ವಕ್ತಾರ ಗುರುನಾಥ ರಾಜಗೀರಾ, ಮುಖಂಡರಾದ ಬಾಬುವಾಲಿ, ಸಂಜು ಪಾಟೀಲ, ಕೆಂಪೆನೋರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.