ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಸೇರಿ 62 ಜನರಿಂದ ರಕ್ತದಾನ

Last Updated 1 ಮೇ 2022, 4:49 IST
ಅಕ್ಷರ ಗಾತ್ರ

ಬಸವಕಲ್ಯಾಣದ ಬಸವೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಶರಣು ಸಲಗರ ಸೇರಿ 62 ಜನರು ರಕ್ತದಾನ ಮಾಡಿದರು.ಈವೇಳೆ ತಹಶೀಲ್ದಾರ್ ಸಾವಿತ್ರಿ ಸಲಗರ, ತಾಲ್ಲೂಕುಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ, ಹಿರಿಯ ವೈದ್ಯ ಡಾ.ಜಿ.ಎಸ್.ಭುರಳೆ, ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಬಸವರಾಜ ಬಾಲಿಕಿಲೆ, ಡಾ.ಅಪರ್ಣಾ ಮಹಾನಂದ ಸೇರಿದಂತೆ ಪ್ರಮುಖರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT