ಶನಿವಾರ, ಮೇ 28, 2022
24 °C

ಶಾಸಕ ಸೇರಿ 62 ಜನರಿಂದ ರಕ್ತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣದ ಬಸವೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಶರಣು ಸಲಗರ ಸೇರಿ 62 ಜನರು ರಕ್ತದಾನ ಮಾಡಿದರು. ಈವೇಳೆ ತಹಶೀಲ್ದಾರ್ ಸಾವಿತ್ರಿ ಸಲಗರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ, ಹಿರಿಯ ವೈದ್ಯ ಡಾ.ಜಿ.ಎಸ್.ಭುರಳೆ, ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಬಸವರಾಜ ಬಾಲಿಕಿಲೆ, ಡಾ.ಅಪರ್ಣಾ ಮಹಾನಂದ ಸೇರಿದಂತೆ ಪ್ರಮುಖರು ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.