ಬುಧವಾರ, ಮಾರ್ಚ್ 3, 2021
29 °C

‘ಬದಲಾಗೋಣ’ ಕವನ ಸಂಕಲನ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಹೋಟೆಲ್ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಚಂದ್ರಗುಪ್ತ ಚಾಂದಕವಠೆ ಅವರು ಕವಿ ಮಾಣಿಕ ನೇಳಗೆ ಅವರ ‘ಬದಲಾಗೋಣ’ ಕವನ ಸಂಕಲನ ಬಿಡುಗಡೆ ಮಾಡಿದರು.

ಕವನ ಸಂಕಲನ ಕುರಿತು ಡಾ. ಮಹೇಶ ಜೋಶಿ, ಡಾ. ರಾಮಚಂದ್ರ ಗಣಾಪುರ, ಸಂಶೋಧಕ ಡಾ.ಎಂ.ಎಸ್. ಶಿರವಾಳ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು.

ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪಾರ್ವತಿ ಸೋನಾರೆ, ಅಜೀತ್ ನೇಳಗೆ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು