ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಒಂದೂವರೆ ವರ್ಷದ ಮಗು ಅಪಹರಣ

Published 4 ಮೇ 2024, 22:42 IST
Last Updated 4 ಮೇ 2024, 22:42 IST
ಅಕ್ಷರ ಗಾತ್ರ

ಬೀದರ್‌: ನಗರದ ನಯಾಕಮಾನ್‌ ಸಮೀಪ ಶನಿವಾರ ಒಂದೂವರೆ ವರ್ಷದ ಗಂಡು ಮಗುವಿನ ಅಪಹರಣವಾಗಿದೆ.

‘ಉತ್ತರ ಪ್ರದೇಶ ಮೂಲದ ದಂಪತಿಯ ಒಂದೂವರೆ ವರ್ಷದ ಗಂಡು ಮಗು ಅವರ ಕೆಲಸ ನಿರ್ವಹಿಸುತ್ತಿರುವ ಸ್ಥಳದ ಸಮೀಪ ಶನಿವಾರ ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ 55ರಿಂದ 60 ವರ್ಷದ ಮಹಿಳೆಯೊಬ್ಬರು ಮಗುವನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಮಗುವಿನ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT