ಬುಧವಾರ, ಫೆಬ್ರವರಿ 26, 2020
19 °C

ಆರ್ಯವೈಶ್ಯರಿಗೆ ಪ್ರಮಾಣಪತ್ರ: ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ನವೆಂಬರ್‌ 12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್ಯವೈಶ್ಯ ಜನಾಂಗದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಿಸಲು ತೀರ್ಮಾನಿಸಿದ್ದಕ್ಕೆ ಸಮುದಾಯದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ನಾರಾಯಣ ಚಿದ್ರಿ, ಜಿಲ್ಲಾ ಘಟಕದ ಅಧ್ಯಕ್ಷ ದತ್ತಕುಮಾರ ಚಿದ್ರಿ ಹಾಗೂ ಬೀದರ್‌ ಜಿಲ್ಲಾ ಆರ್ಯವೈಶ್ಯ ಸಮುದಾಯ ದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)