ಗುರುವಾರ , ಮೇ 13, 2021
38 °C

ಬಸವಕಲ್ಯಾಣಕ್ಕೆ ಇಂದು ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏ.12ಕ್ಕೆ ಬಸವಕಲ್ಯಾಣ ತಾಲ್ಲೂಕಿನ ವಿವಿಧೆಡೆ‌ ಸಭೆ ನಡೆಸುವರು.

ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿನ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಹಾರಕೂಡ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡುವರು.

ಮಧ್ಯಾಹ್ನ 3.45 ಕ್ಕೆ ಮುಡಬಿಯಲ್ಲಿ ಬಹಿರಂಗ ಸಭೆ ನಡೆಸುವರು.

ಸಂಜೆ 6ಕ್ಕೆ ಹುಲಸೂರನಲ್ಲಿ ಪ್ರಚಾರ ಕೈಗೊಳ್ಳುವರು. ಅಲ್ಲಿಂದ ಹೊರಟು ಬಸವಕಲ್ಯಾಣಕ್ಕೆ‌ ಬಂದು 7.45 ಕ್ಕೆ ನಗರದಲ್ಲಿ ಗಣ್ಯರೊಂದಿಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು