ಭಾಲ್ಕಿ: ಇಲ್ಲಿಯ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಗೌತಮ ಬುದ್ಧ ಜಯಂತಿ ಮತ್ತು 487ನೇ ಮಾಸಿಕ ಶಿವಾನುಭವಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

ಇದೇ ವೇಳೆ ಗುರುಪ್ರಸಾದ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪುಂಡಲಿಕರಾವ್ ಅವರನ್ನು ಸನ್ಮಾನಿಸಲಾಗುತ್ತಿದೆ.

ಹಿರಿಯ ಸಾಹಿತಿ ಕಾಶಿನಾಥ ಚಲುವಾ ಅನುಭಾವ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ ಸಿಂಧನಕೇರೆ ಅಧ್ಯಕ್ಷತೆ ವಹಿಸಲಿದ್ದಾರೆ. ತಾರಾಬಾಯಿ ಶಂಕರೆಪ್ಪ ಕರಕಾಳೆ ಬಸವ ಗುರುವಿನ ಪೂಜೆ ನೆರವೇರಿಸಲಿದ್ದಾರೆ. ವೀರೇಶ ಶೇರಿಕಾರ ಧರ್ಮ ಗ್ರಂಥ ಪಠಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.