ಗುರುವಾರ , ಅಕ್ಟೋಬರ್ 6, 2022
22 °C

ಬೀದರ್ | ವಿದ್ಯುತ್‌ ಸ್ಪರ್ಶಿಸಿ 2 ಎಮ್ಮೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ತಾಲ್ಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ಸೋಮವಾರ ವಿದ್ಯುತ್‌ ಸ್ಪರ್ಶಿಸಿ ಎರಡು ಎಮ್ಮೆಗಳು ಸಾವನ್ನಪ್ಪಿವೆ.

ರೈತ ದೀಪಕ ಬಾಬುರಾವ್‌, ಸಂದೀಪ ಬಾಬುರಾವ್‌ ಅವರಿಗೆ ಸೇರಿದ್ದ ಎಮ್ಮೆಗಳನ್ನು ಮೇಯಿಸುತ್ತಿದ್ದಾಗ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಮೆಹಕರ್‌ ಪೊಲೀಸ್‌ ಠಾಣೆಯ ಪಿಎಸ್‌ಐ ಸೂರ್ಯಕಾಂತ ಕರಂಜೆ, ಗ್ರಾಮ ಲೆಕ್ಕಾಧಿಕಾರಿ ವೀರಣ್ಣ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.