ಮಂಗಳವಾರ, ಡಿಸೆಂಬರ್ 1, 2020
26 °C

ಬಿವಿಬಿ ಕಾಲೇಜು: ಕೋವಿಡ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಾಲೇಜು ಶೈಕ್ಷಣಿಕ ಚಟುವಟಿಕೆ ಪ್ರಾರಂಭದ ಪ್ರಯುಕ್ತ ಇಲ್ಲಿಯ ಬಿ.ವಿ. ಭೂಮರಡ್ಡಿ ಪದವಿ ಕಾಲೇಜಿನಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಕೋವಿಡ್ ಪರೀಕ್ಷೆ ನಡೆಸಲಾಯಿತು.

ಆರೋಗ್ಯ ಇಲಾಖೆಯ ಸಿಬ್ಬಂದಿ ಸಿದ್ದಪ್ಪ ಬಾವಗಿ ಹಾಗೂ ಯೇಸುದಾಸ ದೊರೆ ಗಂಟಲು ಮಾದರಿ ಪಡೆದರು.

ಪ್ರಾಚಾರ್ಯ ಡಾ. ಎಸ್.ಕೆ. ಸಾತನೂರ, ಉಪ ಪ್ರಾಚಾರ್ಯ ಡಾ.ಎಸ್.ಬಿ. ಗಾಮಾ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಅನಿಲಕುಮಾರ ಆಣದೂರೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.