ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ನೀಲಮನಳ್ಳಿ ತಾಂಡಾ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಸ್ವಿಫ್ಟ್ ಡಿಸೈರ್ ಕಾರ್-ಡಿಟಿಡಿಸಿ ಕೊರಿಯರ್ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿವೆ.

ಡಿಟಿಡಿಸಿ ಕೊರಿಯರ್ ವಾಹನ ಹುಮನಾಬಾದ್ ಕಡೆಗೆ ತೆರಳುತ್ತಿತ್ತು. ಇದೇ ಸಂದರ್ಭದಲ್ಲಿ ಬೀದರ್ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇನ್ನಷ್ಟೇ ಮೃತರ ವಿವರ ಗೊತ್ತಾಗಬೇಕಿದೆ.

ಧನ್ನೂರ ಪೊಲೀಸ್ ಠಾಣೆಯ ಪಿಎಸ್ಐ ವಿಶ್ವರಾಧ್ಯ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.