ಭಾನುವಾರ, ಅಕ್ಟೋಬರ್ 24, 2021
21 °C

ತುಳಜಾ ಭವಾನಿ ದರ್ಶನ ಪಡೆದ ಚವಾಣ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನವರಾತ್ರಿ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಕುಟುಂಬ ಸಮೇತ ಮಹಾರಾಷ್ಟ್ರದ ತುಳಜಾಪುರಕ್ಕೆ ಭೇಟಿ ನೀಡಿ, ಭವಾನಿ ಮಾತೆ ದರ್ಶನ ಪಡೆದರು.

ಕೋವಿಡ್ ನಿರ್ಮೂಲನೆ ಹಾಗೂ ನಾಡಿನ ಜನರ ಒಳಿತಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಔರಾದ್ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ, ಮುಖಂಡರಾದ ಶೇಷರಾವ್ ಕೋಳಿ, ಖೇರಬಾ ಪವಾರ್, ದಿಲೀಪ್ ಚವಾಣ್, ಗಿರೀಶ್ ಒಡೆಯರ್, ಸಂಜು ಒಡೆಯರ್ ಹಾಗೂ ಸಚಿನ್ ರಾಠೋಡ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು