ಬೀದರ್: ಇಲ್ಲಿಯ ವಿಮಾನ ನಿಲ್ದಾಣದಲ್ಲಿ ಫೆಬ್ರುವರಿ 7 ರಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಗರಿಕ ವಿಮಾನಯಾನ ಸೇವೆಗೆ ಚಾಲನೆ ನೀಡಲಿದ್ದಾರೆ.

ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪೂರಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥ್ ನಾರಾಯಣ ಸಿ.ಎನ್, ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಪಾಲ್ಗೊಳ್ಳುವರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್ ಕರೋಲಾ, ಜಂಟಿ ಕಾರ್ಯದರ್ಶಿ ಉಷಾ ಪಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಗಂಗಾರಾಮ್ ಬಡೇರಿಯಾ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.