ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಟಗುಪ್ಪ: ಕನ್ನಡೇತರ ನಾಮ ಫಲಕ ತೆರವು

Published 15 ಮಾರ್ಚ್ 2024, 15:28 IST
Last Updated 15 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ಚಿಟಗುಪ್ಪ: ಪಟ್ಟದ ಮುಖ್ಯ ಮಾರುಕಟ್ಟೆಯಲ್ಲಿ ಶುಕ್ರವಾರ ಅಂಗಡಿಗಳ ಮೇಲೆ ಕನ್ನಡೇತರ ನಾಮಫಲಕ ಪುರಸಭೆ ಸಿಬ್ಬಂದಿ ತೆರವುಗೊಳಿಸಿದರು.

ಪರಿಸರ ಎಂಜಿನಿಯರ್ ಪೂಜಾ ನೇತೃತ್ವದಲ್ಲಿ ಅಂಗಡಿಗಳ ಮೇಲೆ ಪ್ರಥಮ ಸ್ಥಾನದಲ್ಲಿ ಕನ್ನಡ ಬರೆಯದೇ ಇರುವ ನಾಮಫಲಕಗಳು ತೆರವುಗೊಳಿಸಿ ಕನ್ನಡ ಫಲಕ ಹಾಕುವಂತೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು.

ಈ ವೇಳೆ ಸಿಬ್ಬಂದಿ ರವಿ ಸ್ವಾಮಿ, ಸಂತೋಷ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT