ಚಿಟಗುಪ್ಪ: ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮ ಪಂಚಾಯತಿ ಎರಡನೆ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.
ಎಸ್ಸಿ ಮೀಸಲು ಅಧ್ಯಕ್ಷ ಸ್ಥಾನಕ್ಕೆ ರಾಜಕುಮಾರ ಶಂಕರ್, ಸಾಮಾನ್ಯ ಮಹಿಳಾ ಮೀಸಲು ಸ್ಥಾನಕ್ಕೆ ಉಪಾಧ್ಯಕ್ಷರಾಗಿ ಮೈಮೂನ್‌ಬಿ ಮಹೇಬ್ ಸಾಬ್ ಅವಿರೋಧವಾಗಿ ಆಯ್ಕೆಯಾದರು. 22 ಸದಸ್ಯರು ಹಾಜರಿದ್ದರು ಎಂದು ಚುನಾವಣಾಧಿಕಾರಿ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಮ ಪಾಶಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.