ಬೀದರ್: ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಖಜಾಂಚಿಯಾಗಿ ಕ್ರಿಸ್ಟಿನಾ ಸೋನಕಾಂಬಳೆ ಅವರನ್ನು ನೇಮಕ ಮಾಡಲಾಗಿದೆ.
ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಲುಂಬಿಣಿ ಗೌತಮ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೀದರ್: 2021-22ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕ, ದೈಹಿಕ ಶಿಕ್ಷಕ, ವಿಶೇಷ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರಾಗಿ ಕನಿಷ್ಠ ಹತ್ತು ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10 ಕೊನೆಯ ದಿನವಾಗಿದೆ. ಅರ್ಹ ಶಿಕ್ಷಕರು ಇಲಾಖೆಯ schooleducation.kar.nic.in ವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.