ಬುಧವಾರ, ಅಕ್ಟೋಬರ್ 20, 2021
25 °C

ಬೀದರ್: ನೆಹರು ಯುವ ಕೇಂದ್ರದಿಂದ ಸ್ವಚ್ಛತಾ ಕಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನೆಹರು ಯುವ ಕೇಂದ್ರದ ವತಿಯಿಂದ ನಗರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಉದಗಿರ ರಸ್ತೆಯಲ್ಲಿರುವ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನ ಆವರಣದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದ ಸ್ವಯಂ ಸೇವಕರು ಮೇಗೂರ ಕಣ್ಣಿನ ಆಸ್ಪತ್ರೆ, ಸಾಯಿಬಾಬಾ ಮಂದಿರ ಹಾಗೂ ಜೆಸ್ಕಾಂ ಕಚೇರಿ ಬಳಿ ಕಸ ಗುಡಿಸಿ ಸ್ವಚ್ಛಗೊಳಿಸಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ಮಯೂರ ಗೋರ್ಮೆ, ವಾರ್ತಾ ಇಲಾಖೆಯ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಿಬ್ಬಂದಿ ಬಿಂದು, ನಾಗಶೆಟ್ಟಿ, ಗೀತಾ, ತನ್ವೀರ್, ವಿಜಯಲಕ್ಷ್ಮಿ, ನೆಹರು ಯುವ ಕೇಂದ್ರ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು