ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲನಗರ | ಫ್ಲೆಕ್ಸ್, ಬ್ಯಾನರ್‌ಗಳ ತೆರವು

Published 20 ಮಾರ್ಚ್ 2024, 15:13 IST
Last Updated 20 ಮಾರ್ಚ್ 2024, 15:13 IST
ಅಕ್ಷರ ಗಾತ್ರ

ಕಮಲನಗರ: ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಬುಧವಾರ ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲಾಯಿತು.

ಅಲ್ಲದೆ ಸರ್ಕಾರದ ಯೋಜನೆಗಳ ಪ್ರಚಾರದ ಬ್ಯಾನರ್‌ಗಳು ತೆರವುಗೊಳಿಸಿದರು. ಮನೆಗಳ ಮೇಲೆ ಬರೆದಂಥ ಗೊಡೆ ಬರಹಗಳನ್ನು ಅಳಿಸಿ ಹಾಕಲಾಯಿತು.

ಕಮಲನಗರದ ಪ್ರವಾಸಿ ಮಂದಿರ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ತಹಶೀಲ್ದಾರ್ ಅಮೀತ್ ಕುಮಾರ ಕುಲಕರ್ಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT