ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ಮೇಳದ ಉದ್ಘಾಟನೆಗೆ ಮುಖ್ಯಮಂತ್ರಿ

Last Updated 6 ಫೆಬ್ರುವರಿ 2020, 10:33 IST
ಅಕ್ಷರ ಗಾತ್ರ

ಬೀದರ್: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯಲಿರುವ ರಾಜ್ಯಮಟ್ಟದ ಪಶು ಮೇಳದ ಉದ್ಘಾಟನಾ ಸಮಾರಂಭ ಫೆಬ್ರುವರಿ 7 ರಂದು ಬೆಳಿಗ್ಗೆ 11ಕ್ಕೆ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ಶಾಸಕ ಬಂಡೆಪ್ಪ ಕಾಶೆಂಪೂರ್ ಅಧ್ಯಕ್ಷತೆ ವಹಿಸುವರು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಸಿ.ಎನ್, ಲಕ್ಷ್ಮಣ ಸವದಿ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಶಾಸಕರಾದ ರಹೀಂ ಖಾನ್, ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಶರಣಪ್ಪ ಮಟ್ಟೂರ್, ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಬೀದರ್ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಬರೂರ, ಯದಲಾಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ತುಂಗಾ, ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ಅಧ್ಯಕ್ಷ ಡಿ.ಕೆ.ಕಾಂತರಾಜು, ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳ ನಿಯಮಿತದ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಚ್.ಡಿ.ನಾರಾಯಣಸ್ವಾಮಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಎಸ್.ಆರ್.ನಟೇಶ್ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಬೆಂಗಳೂರಿನ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಜಿ.ಸತೀಶ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT