ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಸಚಿವರ ಜತೆ ಸಿಎಂ ವಿಡಿಯೊ ಸಂವಾದ

Last Updated 13 ಜುಲೈ 2020, 15:40 IST
ಅಕ್ಷರ ಗಾತ್ರ

ಬೀದರ್: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ 19 ಸೋಂಕು ತಡೆಗಟ್ಟುವುದು, ಮುಂಗಾರು ಬಿತ್ತನೆ, ಪ್ರವಾಹ ಮುಂಜಾಗ್ರತೆ ಸೇರಿದಂತೆ ವಿವಿಧ ವಿಷಯಗಳ ಮಾಹಿತಿ ಪಡೆಯಲು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ವಿಡಿಯೊ ಸಂವಾದದಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT