ಶನಿವಾರ, ಮೇ 15, 2021
25 °C

ಸಂವಹನ ಕೌಶಲ ಕಮ್ಮಟ:ಪರಿಶಿಷ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬರುವ ಜೂನ್ ತಿಂಗಳಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯ ಮಟ್ಟದ ಐದು ದಿನಗಳ ಮಾಧ್ಯಮ ಪ್ರವೇಶಿಕ: ಬರಹ ಮತ್ತು ಸಂವಹನ ಕೌಶಲ ಕಮ್ಮಟ ಆಯೋಜಿಸಿದೆ.

ಆಸಕ್ತಿಯುಳ್ಳ 20ರಿಂದ 50 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ವಿವರವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ http://karnatakasahithyaacademy.org ವೆಬ್‍ಸೈಟ್‍ದಿಂದ ಪಡೆಯಬೇಕು ಎಂದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.