ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ಅಧ್ಯಕ್ಷ ಚುನಾವಣೆ ಶೀಘ್ರ ನಡೆಸಿ

Last Updated 3 ನವೆಂಬರ್ 2022, 16:07 IST
ಅಕ್ಷರ ಗಾತ್ರ

ಬೀದರ್: ಬೀದರ್ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಶೀಘ್ರ ಚುನಾವಣೆ ನಡೆಸಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನಗರಸಭೆ ಚುನಾವಣೆ ನಡೆದು ಒಂದೂವರೆ ವರ್ಷವಾದರೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಹೀಗಾಗಿ ಜನಸಾಮಾನ್ಯರು ವಿವಿಧ ಕೆಲಸ ಕಾರ್ಯಗಳಿಗಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT