ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ಜೂಜುಕೋರರಿಂದ ಹಣ ವಶ

Published 11 ಫೆಬ್ರುವರಿ 2024, 16:19 IST
Last Updated 11 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ಬಸವಕಲ್ಯಾಣ: ತಾಲ್ಲೂಕಿನ ಸಸ್ತಾಪುರದಲ್ಲಿನ ಜೂಜು ಅಡ್ಡೆಯ ಮೇಲೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಗದು, ಕಾರು, ಮೂರು ದ್ವಿಚಕ್ರ ವಾಹನ, 7 ಮೊಬೈಲ್ ಒಳಗೊಂಡು ₹ 8.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೌಡಿ ನಿಗ್ರಹ ದಳದ ಸಬ್ ಇನ್‌ಸ್ಪೆಕ್ಟರ್ ಅಂಬರೀಶ ವಾಘಮೋಡೆ, ಸಿಬ್ಬಂದಿಗಳಾದ ವಿಜಯಕುಮಾರ, ಪುಂಡಲೀಕ್, ಅಪ್ಪಾಸಾಬ್ ಅವರೊಂದಿಗೆ ದಾಳಿ ನಡೆಸಿದ್ದು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT