ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಮನಾಬಾದ್ | ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ಜಪ್ತಿ

Published : 1 ಅಕ್ಟೋಬರ್ 2024, 14:53 IST
Last Updated : 1 ಅಕ್ಟೋಬರ್ 2024, 14:53 IST
ಫಾಲೋ ಮಾಡಿ
Comments

ಹುಮನಾಬಾದ್: ಚಿಟಗುಪ್ಪ ತಾಲ್ಲೂಕಿನ ಬೇಮಳಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ನಡೆಸಿ 19 ಕ್ವಿಂಟಲ್ ಅಕ್ಕಿ, ₹10 ಲಕ್ಷ ಬೆಲೆಯ ವಾಹನ ಜಪ್ತಿ ಮಾಡಿದ್ದಾರೆ.

ಇಬ್ಬರ ವಿರುದ್ಧ ಬೇಮಳಖೇಡಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಕ್ಕಿಯನ್ನು ಅಕ್ರಮವಾಗಿ ತೆಲಂಗಾಣದ ಜಹೀರಾಬಾದ್ ನಗರಕ್ಕೆ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಆಹಾರ ಇನ್‌ಸ್ಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT