ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಸೇರಿದ ಕಾಂಗ್ರೆಸ್, ಬಿಜೆಪಿ ಪ್ರಮುಖರು

Last Updated 29 ಮಾರ್ಚ್ 2023, 16:15 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ, ಪಾತರಪಳ್ಳಿ, ಸಿರ್ಸಿ(ಎ), ಯದಲಾಪುರ, ರೇಕುಳಗಿ, ನಿಡವಂಚಾ, ಕಾಶೆಂಪುರ (ಸಿ) ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಮುಖರು ಜಾತ್ಯತೀತ ಜನತಾ ದಳಕ್ಕೆ ಸೇರ್ಪಡೆಯಾದರು.
ಬೀದರ್ ತಾಲ್ಲೂಕಿನ ಕಾಶೆಂಪುರ(ಪಿ) ಗ್ರಾಮದಲ್ಲಿ ಪ್ರಮುಖರಾದ ಸಲಾಂ ಪಾಶಾ ರೇಕುಳಗಿ, ವಿಜಯಕುಮಾರ ಉಡಬಾಳ್, ಸತೀಶ್ ಯಾಬಾ ಕಮಠಾಣ, ಸತೀಶ್ ಪಾಟೀಲ ತಡಪಳ್ಳಿ ಮೊದಲಾದವರನ್ನು ಶಾಸಕ ಬಂಡೆಪ್ಪ ಕಾಶೆಂಪುರ ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿ, ಬರಮಾಡಿಕೊಂಡರು.
ಮುಖಂಡರಾದ ಮಹೇಶ ಚಿಂತಾಮಣಿ, ಗಣಪತಿ ಶಂಭು, ಶಿವಕುಮಾರ ಪಾಟೀಲ ಬಂಬಳಗಿ, ಅಭಿಲಾಶ್ ಸಿಂಧೆ ನಾಗೋರ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT