ಬೀದರ್: ‘ಅಮೆರಿಕದಿಂದ ಭಾರತೀಯರನ್ನು ವಾಪಸ್ ಕಳಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಅಪರಾಧಿಗಳಂತೆ ಬೇಡಿ ಹಾಕಿ ಅಮಾನುಷವಾಗಿ ನಡೆದುಕೊಂಡಿರುವ ಅಮೆರಿಕದ ಧೋರಣೆ ಖಂಡನಾರ್ಹ’ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.

ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾದುದು. ಯಾವುದೇ ಕಾರಣಕ್ಕೂ ಇದು ಸ್ವೀಕಾರಾರ್ಹವಲ್ಲ. ಭಾರತ ಸರ್ಕಾರವು ಈ ಸಂಕಷ್ಟದ ಸಂದರ್ಭದಲ್ಲಿ ತನ್ನ ಪ್ರಜೆಗಳ ಪರ ನಿಂತು, ಅವರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಬೇಕು. ಈ ಅಮಾನುಷ ವರ್ತನೆಗೆ ಸಮರ್ಥನೆ ನೀಡುವ ಬದಲು, ತಕ್ಷಣವೇ ರಾಜತಾಂತ್ರಿಕ ಮಟ್ಟದಲ್ಲಿ ಬಲವಾದ ಹಸ್ತಕ್ಷೇಪ ಮಾಡಿ, ಭಾರತೀಯರ ಗೌರವವನ್ನು ಉಳಿಸಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಬೇಕೆಂದು ಗುರುವಾರ ಒತ್ತಾಯಿಸಿದ್ದಾರೆ.
.ಮೋದಿ-ಟ್ರಂಪ್ ಉತ್ತಮ ಸ್ನೇಹಿತರಾದರೇ ಭಾರತೀಯರ ಕೈಗಳಿಗೆ ಕೋಳವೇಕೆ?: ಪ್ರಿಯಾಂಕಾ.ಅಕ್ರಮ ವಲಸಿಗರ ವಿರುದ್ಧ ಅಮೆರಿಕ ಕ್ರಮ: 104 ಮಂದಿ ಭಾರತೀಯರು ಸ್ವದೇಶಕ್ಕೆ ವಾಪಸ್.ಅಮೆರಿಕದಲ್ಲಿ ವಲಸೆ ಕಾನೂನು ಬಿಗಿ: ಭಾರತದ ಅಕ್ರಮ ವಲಸಿಗರ ಗಡೀಪಾರು?.ಅಮೆರಿಕ ದುಃಸ್ವಪ್ನ | ಕೈಗಳಿಗೆ ಕೋಳ...ಅಮೆರಿಕದಿಂದ ಗಡೀಪಾರಾದ ಭಾರತೀಯರ ಕಥೆ–ವ್ಯಥೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.