ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ

Last Updated 26 ನವೆಂಬರ್ 2022, 12:23 IST
ಅಕ್ಷರ ಗಾತ್ರ

ಹುಲಸೂರ: ಪಟ್ಟಣದ ಎಸ್‌ಪಿಕೆಎಸ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.

ಪ್ರಾಚಾರ್ಯ ಎಸ್‌.ಎಸ್‌.ರಾಜನಾಳೆ ಅವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಲಾಯಿತು.

ಉಪನ್ಯಾಸಕರಾದ ರವಿ ಕುಲಕರ್ಣಿ, ಅಶೋಕ, ಅನುಪಮಾ, ಗಣಪತರಾವ ಖರಾಟ, ಶ್ರೀಮತಿ ಹಾಗೂ ಸಹಾಯಕಿ ಮಿರಾ ಘೋರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT