ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ: ಡಿಎಚ್ಒ

ದೆಹಲಿಯ ನಿಜಾಮುದ್ದೀನ್ ಮಸೀದಿಗೆ ತೆರಳಿದ್ದ ಜಿಲ್ಲೆಯ ಐವರಿಗೆ ಹೋಮ್ ಕ್ವಾರಂಟೈನ್
Last Updated 1 ಏಪ್ರಿಲ್ 2020, 5:51 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಐವರು ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಮಸೀದಿಗೆ ಮಾರ್ಚ್ 13 ರಂದು ತೆರಳಿದ್ದರು. ಮಾರ್ಚ್ 19 ಮರಳಿ ಬಂದಿದ್ದು, ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಂ.ಎಸ್.ಪಾಟೀಲ ತಿಳಿಸಿದ್ದಾರೆ.

ಯಾದಗಿರಿಯ ಇಬ್ಬರು, ಸುರಪುರದ ಇಬ್ಬರು, ಶಹಾಪುರ ಒಬ್ಬರು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಗೆ ಹಿಂತಿರುಗಿ ಬಂದಿದ್ದಾರೆ. ಅವರನ್ನು ಮನೆಯಲ್ಲಿಯೇ ನಿಗಾ ಇರಿಸಿ ಎರಡು ಬಾರಿ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT