ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಕೆಕೆಆರ್‌ಡಿಬಿ ಕಾಮಗಾರಿಯಲ್ಲಿ ಕೋಟ್ಯಂತರ ಭ್ರಷ್ಟಾಚಾರ: ದೀಪಕ್ ಚಾಂದೋರಿ ಆರೋಪ

Published : 27 ಅಕ್ಟೋಬರ್ 2025, 5:31 IST
Last Updated : 27 ಅಕ್ಟೋಬರ್ 2025, 5:31 IST
ಫಾಲೋ ಮಾಡಿ
Comments
ಔರಾದ್ ಕ್ಷೇತ್ರದಲ್ಲಿ ನಡೆದ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಮೇಲಧಿಕಾರಿ ಆದೇಶದ ನಂತರವೂ ತನಿಖಾ ವರದಿ ಸಲ್ಲಿಸಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನ್ಯಾಯಾಲಯ ಹಾಗೂ ಲೋಕಾಯುಕ್ತದ ಮೊರೆ ಹೋಗಲಾಗುವುದು.
 ದೀಪಕ್ ಪಾಟೀಲ ಚಾಂದೋರಿ ಔರಾದ್‌ ಕ್ಷೇತ್ರದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT