ಭಾನುವಾರ, ಜೂನ್ 20, 2021
28 °C

107 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಗುರುವಾರ 94 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಬೀದರ್ ತಾಲ್ಲೂಕಿನಲ್ಲಿ 46 ಜನರಿಗೆ ಸೋಂಕು ದೃಢಪಟ್ಟಿದೆ. ಬಸವಕಲ್ಯಾಣ ತಾಲ್ಲೂಕಿನಲ್ಲಿ 7, ಹುಮನಾಬಾದ್‌ ತಾಲ್ಲೂಕಿನಲ್ಲಿ 4, ಭಾಲ್ಕಿ ತಾಲ್ಲೂಕಿನಲ್ಲಿ 13 ಹಾಗೂ ಔರಾದ್‌ ತಾಲ್ಲೂಕಿನಲ್ಲಿ 23 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 59,075 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇನ್ನೂ 652 ಮಂದಿಯ ವರದಿ ಬರಬೇಕಿದೆ. ಕೋವಿಡ್ ಸೋಂಕಿತರ ಸಂಖ್ಯೆ 3,885ಕ್ಕೆ ಹೆಚ್ಚಿದೆ. 54,538 ಜನರ ವರದಿ ನೆಗೆಟಿವ್‌ ಬಂದಿದೆ.

ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಕೋವಿಡ್ ಆಸ್ಪತ್ರೆಯಿಂದ ಗುರುವಾರ 107 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 2,830 ಮಂದಿ ಗುಣಮುಖರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.