ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 4.5 ಲಕ್ಷ ಮೌಲ್ಯದ ಮದ್ಯ ವಶ

Last Updated 31 ಮೇ 2021, 16:05 IST
ಅಕ್ಷರ ಗಾತ್ರ

ಬೀದರ್: ಲಾಕ್‌ಡೌನ್ ಅವಧಿಯಲ್ಲಿ ಅಬಕಾರಿ ಸಿಬ್ಬಂದಿ ಜಿಲ್ಲೆಯ ವಿವಿಧೆಡೆದಾಳಿ ನಡೆಸಿ ವಾಹನ ಸಹಿತ ₹4.5 ಲಕ್ಷ ಮೌಲ್ಯದ ಮದ್ಯ ವಶಪಸಿಕೊಂಡಿದ್ದಾರೆ.

60 ಆರೋಪಿಗಳನ್ಬು ಬಂಧಿಸಿ 9 ವಾಹನ, 178 ಲೀಟರ್ ಬಿಯರ್, 213 ಲೀಟರ್ ಮದ್ಯ ವಶ ಪಡಿಸಿಕೊಂಡಿದ್ದಾರೆ.
ಒಟ್ಟು 69 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕರು ಅಬಕಾರಿ ಭವನದ ಟೋಲ್‍ ಫ್ರೀ ಸಂಖ್ಯೆ: 1800-425-1055 ಅನ್ನು ಸಂಪರ್ಕಿಸಿ ದೂರು ಹಾಗೂ ಮಾಹಿತಿ ನೀಡಬಹುದು ಎಂದು ಅಬಕಾರಿ ಉಪ ಆಯುಕ್ತ ಮಂಜುನಾಥ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT