ಮಂಗಳವಾರ, ಜೂನ್ 22, 2021
22 °C

ಗ್ರಾ.ಪಂ.ಗಳಲ್ಲಿ ಕೋವಿಡ್ ಸಹಾಯವಾಣಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಲಸೂರ: ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲಿ ಕೋವಿಡ್- 19 ಸಂಬಂಧಿಸಿದಂತೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕಿನ ಒಟ್ಟು 25 ಗ್ರಾಮ- ಹಳ್ಳಿಗಳಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಸಮಸ್ಯೆಗಳಿದ್ದರೂ ಜನರು ಸಂಬಂಧಪಟ್ಟ ಸಹಾಯವಾಣಿಗೆ ಕರೆ ಮಾಡಿ ಸಹಾಯ ಮತ್ತು ಸಲಹೆ, ಸೂಚನೆಗಳನ್ನು ಪಡೆದುಕೊಳ್ಳಬಹುದು. ಕೊರೊನಾ ಹರಡುವಿಕೆ ತಡೆಗಾಗಿ ಹಾಗೂ ಲಾಕ್‌ಡೌನ್‌ ಯಶಸ್ವಿಗೊಳಿಸಲು ಜನರು ಸಹಕರಿಸಬೇಕು ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.