ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಶರಣ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಸಾವು

Last Updated 7 ಮೇ 2021, 5:16 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದ ನಿವೃತ್ತ ಮುಖ್ಯಶಿಕ್ಷಕ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಕೋಶಾಧ್ಯಕ್ಷ ಕಲ್ಲಪ್ಪ ಹೂಗಾರ (62) ಗುರುವಾರ ಮಧ್ಯಾಹ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‍ನಿಂದ ಸಾವನ್ನಪ್ಪಿದ್ದಾರೆ.

ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಹುಮನಾಬಾದ್ ತಾಲ್ಲೂಕಿನ ಸ್ವಗ್ರಾಮ ಕಲ್ಲೂರನಲ್ಲಿ ಗುರುವಾರ ಸಂಜೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT