ಮಂಗಳವಾರ, ಅಕ್ಟೋಬರ್ 4, 2022
27 °C

ಅಕ್ರಮವಾಗಿ ಬೆಳೆದ ಗಾಂಜಾ ಗಿಡ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪ: ತಾಲ್ಲೂಕಿನ ಕಠಳ್ಳಿ ಗ್ರಾಮದ ದಶರಥ ಸೈಬಣ್ಣ ಸಿರಗೇಕರ (50) ಎಂಬುವರ ಹೊಲದಲ್ಲಿ ಅಕ್ರಮವಾಗಿ ಬೆಳೆದ ₹17,250 ಮೌಲ್ಯದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಮಹೇಂದ್ರಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿದೆ.

ಸರ್ವೇ ನಂಬರ್ 5ರ ಒಂದು ಎಕರೆ ಕಬ್ಬಿನ ತೋಟದ ಒಳಗಡೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.