ಸೋಮವಾರ, ಜನವರಿ 18, 2021
25 °C

ಕರ್ನಾಟಕ ಕಾಲೇಜಿಗೆ ಡಿಡಿಪಿಯು ದಿಢೀರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಶುಕ್ರವಾರ ಇಲ್ಲಿಯ ಕರ್ನಾಟಕ ಪದವಿಪೂರ್ವ ಕಾಲೇಜಿಗೆ ದಿಢೀರ್ ಭೇಟಿ ನೀಡಿದರು.

ಕೋವಿಡ್ ಕಾರಣ ಮಾಸ್ಕ್, ಸ್ಯಾನಿಟೈಸರ್, ಸುರಕ್ಷಿತ ಅಂತರ, ಜಾಗೃತಿ ಫಲಕ ಸೇರಿದಂತೆ ಕಾಲೇಜಿನಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಿದ್ದ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.
ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಹಾಗೂ ಉಪನ್ಯಾಸಕರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು