ಬೆಳ್ಳೂರ ಬಾವಿಯಲ್ಲಿ ಯುವಕನ ಶವ ಪತ್ತೆ

ಬೀದರ್: ತಾಲ್ಲೂಕಿನ ಬೆಳ್ಳೂರ ಗ್ರಾಮದ ಬಾವಿಯಲ್ಲಿ ಶನಿವಾರ ಶಿವಶಂಕರ ಪಟಪಳ್ಳಿ (27) ಶವ ಪತ್ತೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಯುವಕನನ್ನು ಹೊಡೆದು ಕೊಲೆ ಮಾಡಿ ಬಾವಿಗೆ ಎಸೆದಿರುವ ಸಾಧ್ಯತೆ ಇದೆ ಎಂದು ಯುವಕನ ಕುಟುಂಬದವರು ಬೀದರ್ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.